Jambunatha Kanchyani - Tappida Bali

Jambunatha Kanchyani - Tappida Bali

2,99 €

'ನವಕರ್ನಾಟಕ ಕಿರಿಯರ ಕಥಾಮಾಲೆ'ಯಲ್ಲಿ ಪ್ರಕಟವಾಗಿರುವ ಜಾಣ ಕಥೆಗಳು; ವಿವಿಧ ಲೇಖಕರ ಆಯ್ದ ಉತ್ತಮ ಕಥೆಗಳ ಆಡಿಯೋ ಪುಸ್ತಕ. ಈ ಎಲ್ಲ ಕಥೆಗಳು ಸರಳ ಶೈಲಿಯಲ್ಲಿದ್ದು ಮಕ್ಕಳನ್ನು ಆಕರ್ಷಿಸುತ್ತವೆ; ಕುತೂಹಲ ಕೆರಳಿಸುತ್ತವೆ; ಮನರಂಜನೆ ನೀಡುತ್ತವೆ; ನಕ್ಕು ನಲಿಸುತ್ತವೆ. ಹಿರಿಯರಿಂದ 'ನೀನು ಜಾಣ ಅಥವಾ ಜಾಣೆ' ಎನ್ನಿಸಿಕೊಳ್ಳಲು ಮಕ್ಕಳು ಹಂಬಲಿಸುವುದು ಸಹಜವಾದುದು. ಸದಾ ಮಕ್ಕಳ ಮೇಲೆ ಸಿಡಿಮಿಡಿಗೊಳ್ಳುವ ತಂದೆ ತಾಯಿಯರು; ಮಕ್ಕಳು ನಿಜವಾದ ಜಾಣತನ ಪ್ರದರ್ಶಿಸಿದಾಗಲಾದರೂ; ತಮ್ಮ ಜಿಪುಣತನ ಬಿಟ್ಟು ಮಕ್ಕಳನ್ನು ಅವರ...

Direkt bei Thalia AT bestellen

Produktbeschreibung

'ನವಕರ್ನಾಟಕ ಕಿರಿಯರ ಕಥಾಮಾಲೆ'ಯಲ್ಲಿ ಪ್ರಕಟವಾಗಿರುವ ಜಾಣ ಕಥೆಗಳು; ವಿವಿಧ ಲೇಖಕರ ಆಯ್ದ ಉತ್ತಮ ಕಥೆಗಳ ಆಡಿಯೋ ಪುಸ್ತಕ. ಈ ಎಲ್ಲ ಕಥೆಗಳು ಸರಳ ಶೈಲಿಯಲ್ಲಿದ್ದು ಮಕ್ಕಳನ್ನು ಆಕರ್ಷಿಸುತ್ತವೆ; ಕುತೂಹಲ ಕೆರಳಿಸುತ್ತವೆ; ಮನರಂಜನೆ ನೀಡುತ್ತವೆ; ನಕ್ಕು ನಲಿಸುತ್ತವೆ. ಹಿರಿಯರಿಂದ 'ನೀನು ಜಾಣ ಅಥವಾ ಜಾಣೆ' ಎನ್ನಿಸಿಕೊಳ್ಳಲು ಮಕ್ಕಳು ಹಂಬಲಿಸುವುದು ಸಹಜವಾದುದು. ಸದಾ ಮಕ್ಕಳ ಮೇಲೆ ಸಿಡಿಮಿಡಿಗೊಳ್ಳುವ ತಂದೆ ತಾಯಿಯರು; ಮಕ್ಕಳು ನಿಜವಾದ ಜಾಣತನ ಪ್ರದರ್ಶಿಸಿದಾಗಲಾದರೂ; ತಮ್ಮ ಜಿಪುಣತನ ಬಿಟ್ಟು ಮಕ್ಕಳನ್ನು ಅವರ ಜಾಣತನದ ಬಗ್ಗೆ ತಾರೀಫು ಮಾಡಬೇಕೆಂಬ ಸಂದೇಶ ಸಹ ಈ ಕಥೆಗಳಲ್ಲಿದೆ.
Marke Storyside IN
EAN 9789356043473
ISBN 978-93-5604-347-3

...

7,69 €

Ulf Blanck - Die Feriendetektive: Das...
...

16,09 €

Michael Vonau - Ludwig van Beethoven...
...

12,49 €

Chris Christoph Schuenke Silber - Maximilian...
...

2,99 €

Petra Johann - Der Steg
...

11,99 €

Carolyn Marsh - The Lighthouse Shadow...

Beratungskontakt

contact-lady

Vereinbaren Sie ein kostenloses Erstgespräch. Wir beraten Sie gerne!



Kategorien