S.L. Bhyrappa - Anveshana

S.L. Bhyrappa - Anveshana

9,99 €

ಜನಪ್ರಿಯ ಸಾಹಿತಿ ಎಸ್. ಎಲ್. ಭೈರಪ್ಪನವರ 'ಅನ್ವೇಷಣ' ಕಾದಂಬರಿಯು 1976 ರಲ್ಲಿ ಪ್ರಥಮ ಮುದ್ರಣ ಕಂಡಿತು. ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ 'ಗೃಹಭಂಗ'ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ...

Direkt bei Thalia AT bestellen

Produktbeschreibung

ಜನಪ್ರಿಯ ಸಾಹಿತಿ ಎಸ್. ಎಲ್. ಭೈರಪ್ಪನವರ 'ಅನ್ವೇಷಣ' ಕಾದಂಬರಿಯು 1976 ರಲ್ಲಿ ಪ್ರಥಮ ಮುದ್ರಣ ಕಂಡಿತು. ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ 'ಗೃಹಭಂಗ'ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ.
Marke Storyside IN
EAN 9789355444752

...

12,09 €

Kirsten Boie - Wir Kinder aus...
...

9,59 €

Karl-Heinz Dingler - Die schönsten Vogelgesänge
...

6,49 €

Astrid Lindgren - Ferien auf Saltkrokan...
...

15,39 €

Horst Florian - 600 Griechisch-Vokabeln spielerisch...
...

26,99 €

Vera F. Birkenbihl Rainer Gerthner -...

Beratungskontakt

contact-lady

Vereinbaren Sie ein kostenloses Erstgespräch. Wir beraten Sie gerne!



Kategorien