13,99 €
'ದೂರ ಸರಿದರು' ಕನ್ನಡದ ಹೆಸರಾಂತ ಕಾದಂಬರಿಗಾರರಾದ ಎಸ್.ಎಲ್. ಭೈರಪ್ಪನವರು ೧೯೬೨ರಲ್ಲಿ ರಚಿಸಿದ ಒಂದು ಕಾದಂಬರಿಯಾಗಿದೆ. ಮೈಸೂರಿನ ಒಂದು ಕಾಲೇಜಿನ ಸಾಹಿತ್ಯ ಹಾಗೂ ತತ್ವಶಾಸ್ತ್ರ ವಿದ್ಯಾರ್ಥಿಗಳ ಪ್ರೇಮಕಥೆಗಳನ್ನು ಒಳಗೊಂಡ ಕಾದಂಬರಿ ಇದಾಗಿದೆ. ಸಂಬಂಧದಲ್ಲಿ ಹೇಗೆ ಹೆಣ್ಣು- ಗಂಡಿನ ಸಮಾನತೆ; ಸಾಹಿತ್ಯ; ತತ್ವ ಮುಂತಾದವು ಪಾತ್ರ ವಹಿಸುತ್ತವೆ ಎಂಬುದು ಈ ಕಾದಂಬರಿಯ ಮುಖ್ಯ ವಸ್ತುವಾಗಿದೆ. ಪ್ರೇಮವನ್ನು ಸಾಹಿತ್ಯ , ತತ್ವದ ವಿದ್ಯಾರ್ಥಿಗಳು ವಿಭಿನ್ನವಾಗಿ ಅರ್ಥೈಸಿಕೊಳ್ಳುತ್ತಾರೆ ಎಂಬುದು ಭೈರಪ್ಪನವರ ಪ್ರತಿಪಾದನೆಯಾಗಿದೆ. ಸಚ್ಚಿದಾನಂದ; ವಸಂತ; ಉಮಾ;...
Direkt bei Thalia AT bestellenMarke | Storyside IN |
EAN | 9789355444608 |
ISBN | 978-93-5544-460-8 |