9,99 €
'ಪರ್ವ' ಕಾದಂಬರಿಯ ನಂತರ ಪ್ರಕಟವಾದ ಭೈರಪ್ಪನವರ ಕಾದಂಬರಿ 'ನೆಲೆ'. ಸಹಜವಾಗಿಯೇ ಈ ಕಾದಂಬರಿಯು 'ಪರ್ವ'ದ ಗಾಢ ನೆರಳಿನ ಅಂಚಿನಲ್ಲಿಯೇ ಸುತ್ತುತ್ತದೆ. ಕಾಮ ಮತ್ತು ಸಾವು ಬದುಕಿನಲ್ಲಿ ವಹಿಸುವ ಪಾತ್ರವನ್ನು ಈ ಕಾದಂಬರಿಯು ಚಿತ್ರಿಸುತ್ತದೆ. ಕಾಳಪ್ಪ ಮತ್ತು ಜವರಾಯಿ 'ನೆಲೆ' ಕಾದಂಬರಿಯ ಪ್ರಮುಖ ಪಾತ್ರಗಳು. ಮದುವೆಯಾಗಿದ್ದರೂ ಮದುವೆಯ ಸಂಸ್ಥೆಯನ್ನು ತಮಗೆ ಬೇಕಾದ ಹಾಗೆ ತಿರುಚುವ ಕುಮಾರ ಮತ್ತು ಮಾಲತಿಯರ ಕುಟುಂಬದ ವ್ಯಾಖ್ಯಾನವು ಮೌಲ್ಯಾತ್ಮಕ ನಿಲುವನ್ನು ಸೂಚಿಸುತ್ತದೆ. ನರ್ಸ್ ಪಾರ್ವತಮ್ಮ ಮತ್ತು ಸುಬ್ಬಲಕ್ಷ್ಮಿಯನ್ನು...
Direkt bei Thalia AT bestellenMarke | Storyside IN |
EAN | 9789355444769 |