S.L. Bhyrappa - Yaana

S.L. Bhyrappa - Yaana

9,99 €

ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ; ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ; ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ; ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ; ಓದುಗನನ್ನು ಬಾಹ್ಯಾಕಾಶಲೋಕದ...

Direkt bei Thalia AT bestellen

Produktbeschreibung

ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ; ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ; ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ; ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ; ಓದುಗನನ್ನು ಬಾಹ್ಯಾಕಾಶಲೋಕದ ಯಾನದಲ್ಲಿ ಆಳವಾಗಿ ಕರೆದೊಯ್ಯುತ್ತದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಕಾಶ ನೌಕೆಯಲ್ಲಿ; ನಮ್ಮ ಸೂರ್ಯನ ಗುರುತ್ವವನ್ನೂ ಮೀರಿ; 4.6 ಜ್ಯೋತಿರ್ವರ್ಷಗಳ ದೂರದಲ್ಲಿರುವ; ಮತ್ತೊಂದು ನಕ್ಷತ್ರಮಂಡಲ ಪ್ರಾಕ್ಸಿಮಾ ಸೆಂಟಾರಿಸ್ ಕಡೆಗೆ ಪ್ರಯಾಣಿಸುವ ಈ ಜೋಡಿಯ ನಡುವಿನ ಸಂಬಂಧ; ಅವರ ಆಂತರಿಕ ತುಮುಲಗಳು; ಪರಸ್ಪರ ದ್ವೇಷದ ಭಾವನೆಗಳು; ತಮ್ಮ ಮಾತೃ ಗ್ರಹವನ್ನು ಪೂರ್ಣವಾಗಿ ತೊರೆದು; ಮಾನವನ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರಿಯುವ ದೃಢ ಮನೋಸಂಕಲ್ಪದ ಇಬ್ಬರು ಅಪರೂಪದ ವ್ಯಕ್ತಿಗಳ ಸುತ್ತ ಹೆಣೆದ ಯಾನದಲ್ಲಿ; ಭೈರಪ್ಪನವರು ಕೇವಲ ವೈಜ್ಞಾನಿಕ ಮತ್ತು ತಂತ್ರಜ್ಞಾನದ ವಿಷಯಗಳನ್ನಷ್ಟೇ ಅಲ್ಲಾ; ಮತ್ತೊಮ್ಮೆ ಮಾನವನ ನಡುವಿನ ಸಂಬಂಧಗಳ ಸಂಕೀರ್ಣತೆಯನ್ನು ವಿಶ್ಲೇಷಿಸುವಲ್ಲಿ ಸಫಲವಾಗಿದ್ದಾರೆ.
Marke Storyside IN
EAN 9789355444615
ISBN 978-93-5544-461-5

...

19,99 €

George Orwell - Farm der Tiere
...

10,89 €

Johann Wolfgang von Goethe - Faust...
...

4,99 €

Sergio Torres Arzayús - El universo....
...

9,99 €

Andreu Martin Farrero - Tres deseos
...

19,99 €

Pilar Pascual Echalecu - Mundo Sueño...

Beratungskontakt

contact-lady

Vereinbaren Sie ein kostenloses Erstgespräch. Wir beraten Sie gerne!



Kategorien