6,99 €
ವೈದೇಹಿಯವರ ಕಥೆ- 'ಅಮ್ಮಚ್ಚಿಯೆಂಬ ನೆನಪು'- ಒಬ್ಬ ತಂದೆಯಿಲ್ಲದ ಎಳೆಯ ಹುಡುಗಿ ಅಮ್ಮಚ್ಚಿಯ ಕುರಿತದ್ದು. ಆಕೆ ಬಂಡಾಯದ ಅರಿವನ್ನು ಒಳಗಿಟ್ಟುಕೊಂಡಿರುವವಳು; ಗಟ್ಟಿಯಾದ ವೈಯಕ್ತಿಕತೆಯಿರುವವಳು. ವೆಂಕಪ್ಪಯ್ಯನಿಂದ ಅತ್ಯಾಚಾರಕ್ಕೂ ದಮನಕ್ಕೂ ಒಳಗಾಗಿ ಆಕೆ ಆತನನ್ನು ಒತ್ತಾಯದಿಂದ ಮದುವೆಯಾಗಿದ್ದಾಳೆ. ಅಮ್ಮಚ್ಚಿಗಿಂತ ಕಿರಿಯಳಾದ ಮತ್ತು ಆಕೆಯ ಅಂತಃಶಕ್ತಿಯನ್ನು ಮೆಚ್ಚುವ ಆಕೆಯ ಗೆಳತಿ ಇಲ್ಲಿ ಈ ಕಥೆಯನ್ನು ವಸ್ತುನಿಷ್ಠವಾಗಿ ಹೇಳತೊಡಗಿದ್ದಾಳೆ. ಈ ಕಥೆಯಲ್ಲಿ ಪ್ರೌಢವಾದೊಂದು ಕಾಲ್ಪನಿಕತೆಯಿದೆ. ಗಟ್ಟಿಯಾದ ಹಾಸ್ಯಪ್ರಜ್ಞೆ ಉದ್ದಕ್ಕೂ ಕೆಲಸ ಮಾಡಿದೆ. ಸ್ತ್ರೀವಾದೀ ಧೋರಣೆ ಎಂಬುದು ಇಲ್ಲಿ...
Direkt bei Thalia AT bestellenMarke | Storyside IN |
EAN | 9789354341595 |